Bible Versions
Bible Books

Joshua 24:27 (KJV) King James Version

Versions

KNV   ಯೆಹೋಶುವನು ಜನ ರಿಗೆಲ್ಲಾ--ಇಗೋ, ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ERVKN   ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us