Versions
KNV ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
ERVKN ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.