Bible Versions
Bible Books

Joshua 4:10 (KJV) King James Version

Versions

KNV   ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
ERVKN   ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us