Bible Versions
Bible Books

Joshua 4:12 (KJV) King James Version

Versions

KNV   ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್‌ ಮಕ್ಕಳ ಮುಂದೆ ಹಾದುಹೋದರು.
ERVKN   ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us