Versions
KNV ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂ
ERVKN ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ’ ಎಂದು ನೀವು ಮಕ್ಕಳಿಗೆ ಹೇಳಬೇಕು.