Versions
KNV ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
ERVKN ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.