Bible Versions
Bible Books

Joshua 5:12 (KJV) King James Version

Versions

KNV   ಅವರು ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್‌ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ವರುಷದಲ್ಲೆಲ್ಲಾ ಕಾನಾನ್‌ ದೇಶದ ಫಲವನ್ನು ತಿಂದರು.
ERVKN   ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us