Bible Versions
Bible Books

Joshua 5:14 (KJV) King James Version

Versions

KNV   ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.
ERVKN   ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.
IRVKN   ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us