Bible Versions
Bible Books

Joshua 6:21 (KJV) King James Version

Versions

KNV   ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
ERVKN   ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us