Versions
KNV ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
ERVKN ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.