Bible Versions
Bible Books

Joshua 7:24 (KJV) King James Version

Versions

KNV   ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ERVKN   ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು ‘ಆಕೋರ್’ ಕಣಿವೆಗೆ ತೆಗೆದುಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us