Versions
KNV ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
ERVKN ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು.