Bible Versions
Bible Books

Joshua 8:13 (KJV) King James Version

Versions

KNV   ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
ERVKN   ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ರಾತ್ರಿ ಯೆಹೋಶುವನು ಕಣಿವೆಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us