Bible Versions
Bible Books

Joshua 8:30 (KJV) King James Version

Versions

KNV   ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
ERVKN   ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us