Bible Versions
Bible Books

Joshua 9:10 (KJV) King James Version

Versions

KNV   ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
ERVKN   ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಅರಸರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us