Bible Versions
Bible Books

Joshua 9:15 (KJV) King James Version

Versions

KNV   ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
ERVKN   ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us