Versions
KNV ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
ERVKN ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.