Versions
KNV ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
ERVKN ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.