Bible Versions
Bible Books

Joshua 9:7 (KJV) King James Version

Versions

KNV   ಆಗ ಇಸ್ರಾಯೇಲ್‌ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
ERVKN   ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us