Versions
KNV ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
ERVKN ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
IRVKN {ಯಾಯೀರ್} PS ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.