Versions
KNV ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
ERVKN ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಆ ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ.