Versions
KNV ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
ERVKN ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.