Versions
KNV ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
ERVKN ಯೆಫ್ತಾಹನು ಅವರಿಗೆ, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದುದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯಮಾಡಲು ಬರಲಿಲ್ಲ.