Bible Versions
Bible Books

Judges 12:9 (KJV) King James Version

Versions

KNV   ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
ERVKN   ಇಬ್ಜಾನನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆಮಾಡಿಸಿದನು. ಇಬ್ಜಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us