Versions
KNV ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.
ERVKN ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ. ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು.