Bible Versions
Bible Books

Judges 14:15 (KJV) King James Version

Versions

KNV   ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
ERVKN   ನಾಲ್ಕನೆಯ ದಿನ13 ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us