Bible Versions
Bible Books

Judges 14:9 (KJV) King James Version

Versions

KNV   ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
ERVKN   ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us