Versions
KNV ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
ERVKN ಸಂಸೋನನು ಹೊರಗೆ ಹೋಗಿ ಮುನ್ನೂರು ನರಿಗಳನ್ನು ಹಿಡಿದನು. ಅವುಗಳಲ್ಲಿ ಎರಡೆರಡು ನರಿಗಳನ್ನು ಹಿಡಿದು ಒಂದರ ಬಾಲವನ್ನು ಮತ್ತೊಂದರ ಬಾಲಕ್ಕೆ ಕಟ್ಟಿದನು. ನರಿಗಳ ಪ್ರತಿಯೊಂದು ಜೋಡಿಯ ಬಾಲಗಳ ಮಧ್ಯದಲ್ಲಿ ಒಂದು ಪಂಜನ್ನು ಕಟ್ಟಿದನು.
IRVKN ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,