Versions
KNV ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
ERVKN ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.