Versions
KNV ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.
ERVKN ಅದಕ್ಕೆ ದಾನ್ಯರು, “ನೀನು ನಮ್ಮ ಜೊತೆ ವಾದವಿವಾದ ಮಾಡದಿರುವುದೇ ಒಳ್ಳೆಯದು. ನಮ್ಮಲ್ಲಿ ಬಹಳ ಸಿಟ್ಟಿನ ಕೆಲವರಿದ್ದಾರೆ. ನೀನು ಹೀಗೆ ಕೂಗಾಡಿದರೆ ಅವರು ನಿಮ್ಮ ಮೇಲೆ ಧಾಳಿ ಮಾಡಬಹುದು. ಆಗ ನೀನು ಮತ್ತು ನಿನ್ನ ಕುಟುಂಬದವರು ಸತ್ತು ಹೋಗುವಿರಿ” ಎಂದು ಪ್ರತ್ಯುತ್ತರ ಕೊಟ್ಟರು.