Bible Versions
Bible Books

Judges 19:3 (KJV) King James Version

Versions

KNV   ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
ERVKN   ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us