Bible Versions
Bible Books

Judges 19:6 (KJV) King James Version

Versions

KNV   ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಸ್ತ್ರೀಯ ತಂದೆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ರಾತ್ರಿ ಇರು ಅಂದನು.
ERVKN   ಆದುದರಿಂದ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಸ್ತ್ರೀಯ ತಂದೆಯು, “ದಯವಿಟ್ಟು ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us