Versions
KNV ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
ERVKN ಐದನೆಯ ದಿನ ಆ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ಈ ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.