Bible Versions
Bible Books

Judges 1:25 (KJV) King James Version

Versions

KNV   ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
ERVKN   ಅವನು ಗೂಢಚಾರರಿಗೆ ಗುಪ್ತಮಾರ್ಗವನ್ನು ತೋರಿಸಿದನು. ಯೋಸೇಫನ ಕುಲದವರು ಬೇತೇಲ್ ನಿವಾಸಿಗಳನ್ನು ತಮ್ಮ ಖಡ್ಗಗಳಿಂದ ಸಂಹರಿಸಿದರು. ಆದರೆ ಅವರು ತಮಗೆ ಸಹಾಯ ಮಾಡಿದ ಮನುಷ್ಯನನ್ನೂ ಅವನ ಕುಟುಂಬದವರನ್ನೂ ಕೊಲ್ಲದೆ ಕಳುಹಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us