Bible Versions
Bible Books

Judges 20:32 (KJV) King James Version

Versions

KNV   ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
ERVKN   ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಇಸ್ರೇಲಿನ ಜನರು ಓಡಿಹೋಗುತ್ತಿದ್ದರು. ಆದರೆ ಇದೊಂದು ತಂತ್ರವಾಗಿತ್ತು. ಅವರು ಬೆನ್ಯಾಮೀನ್ಯರನ್ನು ನಗರದಿಂದ ಬಹುದೂರ ಕರೆದುಕೊಂಡು ಹೋಗಬೇಕೆಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us