Bible Versions
Bible Books

Judges 4:10 (KJV) King James Version

Versions

KNV   ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
ERVKN   ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us