Bible Versions
Bible Books

Judges 4:16 (KJV) King James Version

Versions

KNV   ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
ERVKN   ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us