Bible Versions
Bible Books

Judges 4:5 (KJV) King James Version

Versions

KNV   ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
ERVKN   ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us