Versions
KNV ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
ERVKN ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.