Bible Versions
Bible Books

Judges 5:26 (KJV) King James Version

Versions

KNV   ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
ERVKN   ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದು ಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us