Bible Versions
Bible Books

Judges 5:27 (KJV) King James Version

Versions

KNV   ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
ERVKN   ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿ ಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದು ಬಿದ್ದನು. ಸೀಸೆರನು ಕುಸಿದು ಬಿದ್ದಲ್ಲಿಯೇ ಸತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us