Versions
KNV ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ERVKN ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದು ಕಾಣುತ್ತಿದ್ದವು.