Bible Versions
Bible Books

Judges 8:12 (KJV) King James Version

Versions

KNV   ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
ERVKN   ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us