Bible Versions
Bible Books

Judges 8:18 (KJV) King James Version

Versions

KNV   ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
ERVKN   ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us