Versions
KNV ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
ERVKN ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.