Bible Versions
Bible Books

Judges 8:9 (KJV) King James Version

Versions

KNV   ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಗೋಪು ರವನ್ನು ಕೆಡವಿಬಿಡುವೆನು ಅಂದನು.
ERVKN   ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us