Bible Versions
Bible Books

Judges 9:44 (KJV) King James Version

Versions

KNV   ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು.
ERVKN   ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.
IRVKN   ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us