Bible Versions
Bible Books

Lamentations 1:16 (KJV) King James Version

Versions

KNV   ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ERVKN   “ನಾನು ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳು ಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”
IRVKN   ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ
ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us