Bible Versions
Bible Books

Lamentations 2:14 (KJV) King James Version

Versions

KNV   ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ERVKN   ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕಾರ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us