Bible Versions
Bible Books

Lamentations 2:21 (KJV) King James Version

Versions

KNV   ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.
ERVKN   ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದು ಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us